February 18, 2026

Newsnap Kannada

The World at your finger tips!

WhatsApp Image 2023 07 19 at 9.51.39 AM

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶುಭವಾರ್ತೆ: ಶೀಘ್ರವೇ ಮಾಸಿಕ ಭತ್ಯೆ ಹೆಚ್ಚಳ ಸಾಧ್ಯತೆ!

Spread the love

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪ್ರಸ್ತುತ ಮಾಸಿಕವಾಗಿ ನೀಡಲಾಗುತ್ತಿರುವ ₹2000 ಮೊತ್ತವನ್ನು ಹೆಚ್ಚಿಸಲು ಚಿಂತನೆ ನಡೆಯುತ್ತಿದೆ.

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಅದರ ವೇಳೆ ಗೃಹಲಕ್ಷ್ಮಿ ಯೋಜನೆಯಡಿ ನೀಡುವ ಮೊತ್ತವನ್ನು ₹2300 ವರೆಗೆ ಹೆಚ್ಚಿಸುವ ಬಗ್ಗೆ ಚರ್ಚೆಯಾಗಬಹುದು.

ಇದನ್ನು ಓದಿ –311 ಬಾರಿ ಸಂಚಾರ ನಿಯಮ ಉಲ್ಲಂಘನೆ: 1.61 ಲಕ್ಷ ರೂ. ದಂಡ

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆ ಇದೆ.

error: Content is protected !!