Main News

ಅಕ್ಟೋಬರ್ ​ನಲ್ಲಿ GST ದಾಖಲೆ ಸಂಗ್ರಹ ; ಈವರೆಗಿನ ಅತಿ ದೊಡ್ಡ ಮೊತ್ತ

ಅಕ್ಟೋಬರ್ ತಿಂಗಳ ಜಿಎಸ್​ಟಿ ಬಾರಿ ಪ್ರಮಾಣದಲ್ಲಿ ಸಂಗ್ರಹ ಒಂದೇ ತಿಂಗಳಲ್ಲಿ 1.30 ಲಕ್ಷ ಕೋಟಿ ಸಂಗ್ರಹವಾಗಿದೆ.

ಇದು ಜುಲೈ 1, 2017 ರಿಂದ ಈವರೆಗೆ ಸಂಗ್ರಹವಾದ ಎರಡನೇ ಅತಿದೊಡ್ಡ ಮೊತ್ತದ ಸಂಗ್ರಹ ಎನ್ನಲಾಗಿದೆ.

2020 ರ ಅಕ್ಟೋಬರ್ ತಿಂಗಳಿಗಿಂತ ಈ ವರ್ಷದ ಅಕ್ಟೋಬರ್ ತಿಂಗಳ ರೆವಿನ್ಯೂ 24% ಏರಿಕೆಯಾಗಿದೆ.

ಅಲ್ಲದೇ 2019-20 ರ ರೆವಿನ್ಯೂಗಿಂತ 36% ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಅಕ್ಟೋಬರ್ ತಿಂಗಳ ಜಿಎಸ್​ಟಿ ಸಂಗ್ರಹದ ವಿವರ ಇಂತಿದೆ.

1) ಸಿಜಿಎಸ್​ಟಿ- 23,861 ಕೋಟಿ

2) ಎಸ್​ಜಿಎಸ್​ಟಿ- 30,421 ಕೋಟಿ

3) ಐಜಿಎಸ್​ಟಿ- 67,361 ಕೋಟಿ

4) ಸೆಸ್- 8484 ಕೋಟಿ

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024