ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿರುವು ಕಾರಣ ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಹೆಚ್‌ಡಿಕೆ , ರೈತರ ಆತ್ಮಹತ್ಯೆ ಹೆಚ್ಚುತ್ತಿದ್ದರೆ ಕಾಂಗ್ರೆಸ್ ಸರ್ಕಾರ ಮಹಾಘಟಬಂಧನ್ ಕಟ್ಟುವುದರಲ್ಲಿ ನಿರತವಾಗಿದೆ.
ರೈತನ ಬದುಕಿಗೆ ಗ್ಯಾರಂಟಿ ಸರ್ಕಾರದಲ್ಲಿ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಕಿಡಿ ಕಾರಿದ್ದಾರೆ.
ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದರೆ ಸರ್ಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೇ ತಿಂಗಳು ಕಳೆಯುವ ಮುನ್ನವೇ ರಾಜ್ಯದಲ್ಲಿ ‘ ರೈತರ ಮರಣಮೃದಂಗ ‘ ಶುರುವಾಗಿದೆ.
ಅನ್ನದಾತ ಬಂಧುಗಳಲ್ಲಿ ಹೃದಯಪೂರ್ವಕ ಮನವಿ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, “ದಯಮಾಡಿ ಯಾರೂ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ.ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ನೀಡಿದ ನಾರಾಯಣಮೂರ್ತಿ ದಂಪತಿ
ರಾಜ್ಯ ಸರ್ಕಾರ ಶೀಘ್ರದಲ್ಲಿ ಗಮನ ಹರಿಸಬೇಕೆಂದು ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
- 26/11 ಉಗ್ರರ ದಾಳಿ: ತಹವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು US ಸುಪ್ರೀಂಕೋರ್ಟ್ ಅನುಮೋದನೆ
More Stories
ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ