ಭಾನುವಾರ ಅಹಮದಾಬಾದ್‍ಗೆ ತಲುಪಿ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ ಆಶೀರ್ವಾದ ಪಡೆದರು.ಬೈಕ್ಗೆ ಬಿಜೆಪಿ MLC ರವಿಕುಮಾರ್ ಕಾರು ಡಿಕ್ಕಿ – ಸವಾರನಿಗೆ ಗಂಭೀರ ಗಾಯ: MLC ದರ್ಪ
ನಾಳೆ ಗುಜರಾತ್‍ನ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ವಿಧಾನಸಭಾ ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಅಹಮದಾಬಾದ್‍ನಲ್ಲಿ ಬೆಳಗ್ಗೆ 8:30ಕ್ಕೆ ಪ್ರಧಾನಿ ಮೋದಿ ಮತದಾನ ಮಾಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್‍ಗೆ ಬಂದಿದ್ದಾರೆ
ಹೀರಾಬೆನ್ ಮೋದಿ ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಮೋದಿ ಈ ಹಿಂದೆ ಹೀರಾಬೆನ್ ಅವರ 99ನೇ ಹುಟ್ಟುಹಬ್ಬದಂದು ಭೇಟಿ ಮಾಡಿದ್ದರು. ಜೂನ್ ತಿಂಗಳಲ್ಲಿ ಹೀರಬೆನ್ ಅವರ ಹುಟ್ಟುಹಬ್ಬ ನಡೆದಿತ್ತು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ