ಆಸ್ತಿ ವಿಚಾರಕ್ಕೆ ಜೆಡಿಎಸ್ ಎಂಎಲ್‍ಸಿ ರಮೇಶ್ ಗೌಡ ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂ ಗಂಭೀರ ಆರೋಪದ ದೂರು ದಾಖಲಾಗಿದೆ.
ಆಸ್ತಿ ವಿಚಾರವಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಸುನೀಲ್ ಹಾಗೂ ಕೀರ್ತಿ ಎಂಬವರು ದೂರು ದಾಖಲಿಸಿದ್ದಾರೆ.
ಹಣೆಗೆ ಗನ್ ಇಟ್ಟು ಕೊಲ್ತೀನಿ ಎಂದು ರಮೇಶ್ ಧಮ್ಕಿ ಹಾಕಿದ್ದಾರೆ. ಅಲ್ಲದೆ ಜಯಂತ್ ಹೆಸರಿನ ಪೊಲೀಸ್ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ
ಜಯಂತ್ ಹೆಸರಲ್ಲಿ ದೂರುದಾರರಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪವನ್ನು ರಮೇಶ್ ಗೌಡ ಎದುರಿಸುತ್ತಿದ್ದಾರೆ.
ಈ ಸಂಬಂಧ ದೂರುದಾರರು ಹೆಣ್ಣೂರು ಠಾಣೆಯಲ್ಲಿ ದೂರು ನೀಡಿದ್ದಾರೆ
ಎಫ್‍ಐಆರ್ ದಾಖಲಿಸಲು ಪಟ್ಟು ಹಿಡಿದಿದ್ದಾರೆ. ಪ್ರಕರಣವನ್ನು ಡಿಸಿಪಿ ಸುಜೀತಾ ಸಲ್ಮಾ ವಿಚಾರಣೆ ನಡೆಸುತ್ತಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!