ಕೃಷ್ಣಯ್ಯ (65) ಮೃತ ರೈತ. ಮೃತ ರೈತ ಕೃಷ್ಣಯ್ಯ ಖಾಸಗಿ ಫೈನಾನ್ಸ್ನಿಂದ ಟ್ರಾಕ್ಟರ್ ಸಾಲಕ್ಕೆಂದು 7 ಲಕ್ಷ ರು ಹಣವನ್ನು ಸಾಲವಾಗಿ ಪಡೆದುಕೊಂಡಿದ್ದರಂತೆ.ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ
ಇಎಂಐ ಕಟ್ಟದ ಕಾರಣ ಆರು ತಿಂಗಳ ಹಿಂದೆ ರೈತನ ಟ್ರಾಕ್ಟರ್ ಅನ್ನು ಸೀಜ್ ಮಾಡಲಾಗಿತ್ತು. ಹೀಗಾಗಿ ಅವಮಾನ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಕುರಿತಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು