December 19, 2024

Newsnap Kannada

The World at your finger tips!

JAMMU,ATTACK,soldiers

ಜಮ್ಮು- ಕಾಶ್ಮೀರದ ಪೂಂಚ್ ನಲ್ಲಿ ಗುಂಡಿನ ಚಕಮಕಿ : ಇಬ್ಬರು ಯೋಧರು ಹುತಾತ್ಮ

Spread the love

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಪೂಂಚ್ ಜಿಲ್ಲೆಯ ಸುರನ್ಕೋಟ್ ಪ್ರದೇಶದ ಸೇನಾ ಶಿಬಿರದ ಒಳಗೆ ಈ ಘಟನೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಇದನ್ನು ಓದಿ –ಪಡಿತರ ಚೀಟಿದಾರರಿಗೆ ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ

ಗೋಲಿಬಾರ್ ಘಟನೆಯ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲಾಗುತ್ತಿದೆ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Copyright © All rights reserved Newsnap | Newsever by AF themes.
error: Content is protected !!