ಪಂಜಾಬ್ನ ಅಮೃತಸರದಲ್ಲಿರುವ B S F (Border Security Forces ) ಕ್ಯಾಂಟೀನ್ನಲ್ಲಿ ಬಿಎಸ್ಎಫ್ ಯೋಧನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ ಕಾರಣಕ್ಕಾಗಿ ಐವರು ಯೋಧರು ಸಾವನ್ನಪ್ಪಿದ್ದಾರೆ.
10 ಯೋಧರು ಗಾಯಗೊಂಡಿದ್ದಾರೆ, ಅವರನ್ನು ಗುರು ನಾನಕ್ ದೇವ್’ ಆಸ್ಪತ್ರೆಗೆ ಭೇಟಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ಆರಂಭಿಸಿದ್ದಾರೆ. ಅಮೃತಸರದ ಅಟ್ಟಾರಿ ಗಡಿಯ ಖೇಸದಲ್ಲಿ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ