July 6, 2022

Newsnap Kannada

The World at your finger tips!

knowledge, book, library

Gyanvapi mosque controversy - Varanasi court suspended

ಜ್ಞಾನವಾಪಿ ಮಸೀದಿ ವಿವಾದ – ವಾರಣಾಸಿ ಕೋರ್ಟ್‌ ವಿಚಾರಣೆಗೆ ಸುಪ್ರೀಂ ತಡೆ

Spread the love

ಇದನ್ನು ಓದಿ :ಕಾಶ್ಮೀರಿ ಹಿಂದೂಗಳ ಹಂತಕ ಯಾಸಿನ್ ಮಲಿಕ್ ಅಪರಾಧ ಸಾಬೀತು; ಮೇ.25ರಂದು ಶಿಕ್ಷೆ ಪ್ರಕಟ

ಕಾಶಿ ವಿಶ್ವನಾಥ್‌ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್‌ ಕೋರ್ಟ್‌ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವೀಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ.

ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿತು.

error: Content is protected !!