ಮಾಜಿ ಅಬ್ಕಾರಿ ಸಚಿವ ಎಚ್ ನಾಗೇಶ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ನೇಮಕ ಮಾಡಿದ್ದಾರೆ.
ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಶ್ ಅವರನ್ನು ಸಮಾಧಾನ ಮಾಡಲು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಮಾಡಿದ್ದಾರೆ.
ನಾಗೇಶ್ ಅವರ ಈ ಹುದ್ದೆ ಕ್ಯಾಬಿನೆಟ್ ದರ್ಜೆಯದ್ದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು