ಇಂದು ಆಷಾಢದ ಮೊದಲ ಶುಕ್ರವಾರ ಹಾಗೂ ಅಮಾವಾಸ್ಯೆಯೂ ಆಗಿದೆ. ಎರಡೂವರೆ ತಿಂಗಳ ಬಳಿಕ ಇದೇ ಸೋಮವಾರದಿಂದ ದೇವಸ್ಥಾನದ ಪ್ರವೇಶ ಹಾಗೂ ದರ್ಶನಕ್ಕೆ ಅವಕಾಶ ಕೊಡಲಾಗಿದೆ.
ಅಷಾಢದ ಮೊದಲ ಶುಕ್ರವಾರ ಮತ್ತು ಅಮಾವಾಸ್ಯೆಯಲ್ಲಿ ಪೂಜೆ ಸಲ್ಲಿಸುವುದಕ್ಕೆ ಭಕ್ತರ ದಂಡೇ ಬರುತ್ತಿದೆ.
ಆದರೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಇಲ್ಲ.ಕೇಂದ್ರ, ರಾಜ್ಯ ಸರ್ಕಾರದ ಶಿಷ್ಟಾಚಾರ ವ್ಯಾಪ್ತಿಯ ಜನಪ್ರತಿನಿಧಿಗಳಿಗೆ, ಕರ್ತವ್ಯ ನಿರತ ಅಧಿಕಾರಿಗಳಿಗೆ ಮಾತ್ರ ಬೆಟ್ಟಕ್ಕೆ ಪ್ರವೇಶ ಅವಕಾಶವಿದೆ.
ಭಕ್ತರು ಭಾರಿ ಸಂಖ್ಯೆಯಲ್ಲಿ ಬರಬಹುದು ಎಂಬ ಕಾರಣಕ್ಕೆ ಇಂದು ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದಂತೆ ರಾಜ್ಯದ ಉಳಿದ ದೇವಸ್ಥಾನಗಳಲ್ಲಿ ಭಕ್ತರು ಬೆಳಗ್ಗೆಯೇ ದೇವಸ್ಥಾನಗಳಿಗೆ ಬರುತ್ತಿದ್ದಾರೆ.
ಬೆಂಗಳೂರಿನ ಬನಶಂಕರಿ ಮತ್ತು ಅಣ್ಣಮ ದೇವಸ್ಥಾನಗಳಲ್ಲಿ ಭಕ್ತರು ದರ್ಶನ ಪಡೆಯುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ