ಬಳ್ಳಾರಿ ಡಿಸಿ ಗನ್ ಮ್ಯಾನ್ ಕಿರುಕುಳ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಜರುಗಿದೆ
ಡಿಸಿ ಗನ್ ಮ್ಯಾನ್ ಬಸವರಾಜ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೆಟ್ರೋಲ್ ಸುರಿದುಕೊಂಡು ಒಂದೇ ಕುಟುಂಬದ ನಾಲ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ರಾಜೇಶ್, ಶೇಖಪ್ಪ, ಜ್ಯೋತಿ, ಸುಶೀಲಮ್ಮ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಜ್ಯೋತಿ
ಸ್ಥಿತಿ ಗಂಭೀರವಾಗಿದೆ
ಗಾಯಾಳುವಿಗೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಘಟನೆ ಕಾರಣ ಗೊತ್ತಾಗಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು