ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಮೂಲಕ ರಾಜ್ಯಾದ್ಯಂತ ಕೋಮುಗಲಭೆ ಸೃಷ್ಟಿಸಲು ಈ ಕೃತ್ಯ ಮಾಡಲಾಗಿದೆ ಎಂದು ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ವರದಿಯಲ್ಲಿ ಮಾಹಿತಿ ಬಹಿರಂಗವಾಗಿದೆ.
ಶಿವಮೊಗ್ಗದಲ್ಲಿ ಕೋಮುಗಲಭೆ ಎಬ್ಬಿಸುವ ಉದ್ದೇಶದಿಂದ ಹತ್ಯೆ ನಡೆದಿದೆ. ಜನರಿಗೆ ಭಯವುಂಟು ಮಾಡೋದು ಆರೋಪಿಗಳ ಯೋಜನೆಯಾಗಿತ್ತು ಎಂದು ಎಫ್‌ಐಆರ್‌ನ ಸಾರಾಂಶದಲ್ಲಿ ಎನ್‌ಐಎ ಉಲ್ಲೇಖಿಸಲಾಗಿದೆ.
ಶಿವಮೊಗ್ಗ ಹರ್ಷನ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳ ಕೊಲೆಯ ಉದ್ದೇಶ ಸಮಾಜದಲ್ಲಿ ಭಯವನ್ನುಂಟು ಮಾಡೋದಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶ ಆಗಿತ್ತು. ಮಾರಕಾಸ್ತ್ರವನ್ನು ಬಳಸಿ ಜನರಿಗೆ ಭಯ ಉಂಟು ಮಾಡುವ ಉದ್ದೇಶವನ್ನು 11 ಮಂದಿ ಆರೋಪಿಗಳು ಹೊಂದಿದ್ದರು.
ಈ ವಿಚಾರ ಕೇಂದ್ರ ಸರ್ಕಾರ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲು ಮಾಡಲಾಗಿದೆ ರಾಷ್ಟ್ರೀಯ ತನಿಖಾ ದಳ ತನಿಖೆ ಕೈಗೆತ್ತಿಕೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ