ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸರಳವಾಗಿ ಹಾಸನಾಂಬ ಜಾತ್ರಾ ಮಹೋತ್ಸವ ನಡೆದಿತ್ತು.
ಈ ಬಾರಿ. ಅಕ್ಟೋಬರ್ 13ರಿಂದ 27 ರವರೆಗೆ ದೇವಿಯ ಜಾತ್ರಾ ಮಹೋತ್ಸವ ಆರಂಭವಾಗಲಿದೆ. ಆಶ್ವಿಜ ಮಾಸದ ಮೊದಲ ಗುರುವಾರ ಹದಿನೈದು ದಿನಗಳ ಕಾಲ ಹಾಸನಾಂಬ ಗರ್ಭಗುಡಿಯ ಬಾಗಿಲು ತೆರೆಯಲು ನಿರ್ಧರಿಸಲಾಗಿದೆ.
ಇನ್ನು ಅಕ್ಟೋಬರ್ 25 ರಂದು ಗ್ರಹಣದ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಎಂದು ದೇವಸ್ಥಾನದ ಮುಖ್ಯಸ್ಥರು ಹೇಳಿದ್ದಾರೆ
ಹಾಸನಾಂಬ ದೇವಿಯ ದರ್ಶನವನ್ನು ಪಡೆಯಲು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು