December 22, 2024

Newsnap Kannada

The World at your finger tips!

hassan DC office

ಹಾಸನ ಡಿಸಿ ಕಚೇರಿಯ ಎಸ್‌ಡಿಎ ಸುಚಿತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಹಾಸನ : ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಸ್ ಡಿ ಎ ಸುಚಿತ್ರ ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ .

ಹಾಸನದ ರಕ್ಷಣಾಪುರಂನಲ್ಲಿರುವ ನಿವಾಸದಲ್ಲಿ ಸುಚಿತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಚಿತ್ರಾ ಜಿಲ್ಲಾಧಿಕಾರಿ ಕಚೇರಿಯ ಗ್ರಾಮ ಆನ್ ಕೇಂದ್ರದಲ್ಲಿ ಎಸ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಗುತ್ತಿದೆ.

ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಚಿತ್ರ ಪತಿ ಕೃಷ್ಣಮೂರ್ತಿ ಅಪಘಾತದಲ್ಲಿ ಮರಣ ಹೊಂದಿದ್ದರು. ಸುಚಿತ್ರ ಅವರಿಗೆ ಎಸ್ ಡಿ ಎ ಕೆಲಸ ಸಿಕ್ಕಿತ್ತು ಆದರೆ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಗೊತ್ತಾಗಿಲ್ಲ .ತೇಜಸ್ ವಿಮಾನದಲ್ಲಿ ಪ್ರಧಾನಿ ಮೋದಿ ಪ್ರಯಾಣ

ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!