ಮಂಡ್ಯ : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು , ಚುನಾವಣಾ ಆಯೋಗದಿಂದ ಅಧಿಕೃತವಾಗಿ ಘೋಷಣೆ ಮಾಡಬೇಕಾಗಿದೆ .
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು 647736 ಮತಗಳನ್ನು ಪಡೆದಿದ್ದು , ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮತಗಳನ್ನು 407678 ಪಡೆದಿದ್ದಾರೆ .
ಇದನ್ನು ಓದಿ –ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರಗೆ ಭರ್ಜರಿ ಗೆಲುವು
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ