ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುತ್ತಿಗೆದಾರರ ವಿರುದ್ಧ ಹೊಸ ಸಂವೇದನೆ ಸಿಡಿಸಿದ್ದಾರೆ.
ಇದೀಗ ರಾತ್ರೋ ರಾತ್ರಿ ಮಾಜಿ ಶಾಸಕರೊಬ್ಬರ ಮಧ್ಯಸ್ಥಿಕಯಲ್ಲಿ ಸಂಧಾನ ಮಾಡಿದ್ದಾರೆ ಎಂದು ಹೆಚ್‍ಡಿಕೆ ಹೊಸ ಆರೋಪ ಮಾಡಿದ್ದಾರೆ.
15% ಆರೋಪ ಮಾಡಿದ ಗುತ್ತಿಗೆದಾರರು ಯೂಟರ್ನ್ ಹೊಡೆದಿದ್ದು ಯಾಕೆ ? ರಾತ್ರೋ ರಾತ್ರಿ ಸಂಧಾನ ಮಾಡಿದ್ದು ಯಾರು ಎಂದು ಹೆಚ್‍ಡಿಕೆ ಪ್ರಶ್ನಿಸಿದ್ದಾರೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ : ಪ್ರಧಾನಿ ಮೋದಿಯಿಂದ ಗೌರವ ನಮನ
ಆದರೆ ಕುಮಾರಸ್ವಾಮಿ ಮಾಡುತ್ತಿರುವ ಅರೋಪ ನಿಜವೋ , ಸುಳ್ಳೋ ಎಂಬುದು ತಿಳುದುಬಂದಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು