ಏ.16 ರಿಂದ ಏ.24ರ ವರೆಗೆ ಪ್ರಚಾರ ಸಮಾವೇಶ ನಡೆಯಲಿದ್ದು ,ಏ.16 ಮಳವಳ್ಳಿ, 17 ಕೆ.ಆರ್ ಪೇಟೆ, 18 ಕೆ.ಆರ್ ನಗರ, 19 ಮೇಲುಕೋಟೆ, 21 ಶ್ರೀರಂಗಪಟ್ಟಣ, 22 ನಾಗಮಂಗಲ, 23 ಮದ್ದೂರು, 24 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.
ಬಿಜೆಪಿಯ ರಾಜ್ಯ ನಾಯಕರು ಹೆಚ್‌ಡಿಕೆ ಜೊತೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಒಂದೆಡೆ HDK ತಾಲೂಕು ಮಟ್ಟದಲ್ಲಿ ಬೃಹತ್ ಸಮಾವೇಶದ ಮೂಲಕ ಕ್ಯಾಂಪೇನ್ ಸಿದ್ಧತೆ ನಡೆಸುತ್ತಿದ್ದರೆ , ಮತ್ತೊಂದೆಡೆ ಪುತ್ರ ನಿಖಿಲ್ ತಂದೆ ಗೆಲುವಿಗಾಗಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿಯೂ ಹೋಬಳಿವಾರು ಸಭೆ, ರೋಡ್ ಶೋಗೆ ಸಿದ್ಧತೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು