ಮುಂದಿನ ವಿಧಾನ ಸಭಾ ಚುನಾವಣೆಯ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ ಗೆ ಇಳಿಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮೈಸೂರಿನಲ್ಲಿ ಬಾಂಬ್ ಸಿಡಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕತ೯ರ ಜೊತೆ ಮಾತನಾಡುವ ವೇಳೆ ಈ ವಿಷಯವನ್ನು ಹೊರ ಹಾಕಿದ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡರು.
ಚಾಮುಂಡೇಶ್ವರಿ ಕ್ಷೇತ್ರದಿಂದ ಹಾಲಿ ಶಾಸಕ ಜಿ ಟಿ ದೇವೇಗೌಡರು ಜೆಡಿಎಸ್ ಗೆ ಗುಡ್ ಬೈ ಹೇಳುವ ನಿರ್ಧಾರ ಬೆನ್ನಲ್ಲಿ ಕುಮಾರಸ್ವಾಮಿ ತಾವು ಸ್ಪರ್ಧೆ ಮಾಡುವ ಪ್ಲಾನ್ ನ್ನು ಪ್ರಕಟಿಸಿದ್ದಾರೆ.
ಕುಮಾರಸ್ವಾಮಿಯವರ ಈ ನಿರ್ಧಾರದಿಂದ ಮೈಸೂರು ರಾಜಕಾರಣದಲ್ಲಿ ಸಂಚಲನ ಮೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ