ಬೆಂಗಳೂರು : ಕುಮಾರಸ್ವಾಮಿ ( HDK ) ಅವರ ಸ್ಪರ್ಧೆ ಮಂಡ್ಯದಿಂದ ಖಚಿತವಾಗಿದ್ದು ,ಪಕ್ಷದ ವರಿಷ್ಠರೇ ಅಧಿಕೃತವಾಗಿ ಹೆಸರು ಘೋಷಣೆ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಪರವಾಗಿ ಕುಮಾರಸ್ವಾಮಿ ಅವರಿಗೆ ಬದ್ದತೆ ಇದೆ. ರಾಜ್ಯದ ಪರವಾಗಿ ಕೆಲಸ ಮಾಡುತ್ತಾರೆ ಎಂದು ಬಿಜೆಪಿ ಹೈಕಮಾಂಡ್ ನಾಯಕರಿಗೂ ತಿಳಿದಿದ್ದು ,ಅಧಿಕೃತವಾಗಿ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಗುವ ಬಗ್ಗೆ ವರಿಷ್ಠರು ಅಧಿಕೃತ ಘೋಷಣೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇದನ್ನು ಓದಿ –ರೈಲಿನಲ್ಲಿ ಮತ್ತು ಬರಿಸುವ ತಂಪು ಪಾನೀಯ ನೀಡಿ ಸಹಪ್ರಯಾಣಿಕರಿಂದ ಚಿನ್ನಾಭರಣ ಕಳವು
ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೇ .
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ