ಮಂಡ್ಯ : ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರುಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದನ್ನು ಓದಿ –ಲೋಕಸಭಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಸುಮಲತಾ – ಎಚ್ ಡಿ ಕೆಗೆ ಬೆಂಬಲ ಘೋಷಣೆ
ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ,ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ಉಪಸ್ಥಿತರಿದ್ದರು.
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ