ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದ ಚೀಣ್ಯ ಗ್ರಾಮದಲ್ಲಿ ಭಾನುವಾರ ಜೆಡಿಎಸ್ ಸಮಾರಂಭದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮ ತಂದೆ ದೇವೇಗೌಡರನ್ನು ಸ್ಕ್ರೀನ್ ನಲ್ಲಿ ನೋಡಿ ಕಣ್ಣೀರು ಹಾಕಿದರು.
ಈ ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಸಹ ಭಾಗಿಯಾಗಿದ್ದರು. ಹೆಚ್.ಡಿ.ದೇವೇಗೌಡರು ಮನೆಯಲ್ಲೇ ಕುಳಿತು ಕಾರ್ಯಕ್ರಮವನ್ನು ವಿಕ್ಷಿಸುವ ವಿಡಿಯೋವನ್ನು ಸ್ಕ್ರೀನ್ ಪ್ಲೈ ಮಾಡಲಾಗಿತ್ತು.ಇದನ್ನು ಓದಿ –ಆ.2 – 15ರವರೆಗೆ ರಾಷ್ಟ್ರಧ್ವಜವನ್ನು ಮೊಬೈಲ್ ನ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ
ಇಲ್ಲಿ ವೇದಿಕೆಯಲ್ಲಿ ಸ್ಕ್ರೀನ್ ಪ್ಲೈ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವೇದಿಕೆ ಮೇಲೆಯೇ ಕಣ್ಣೀರಿಟ್ಟಿದ್ದಾರೆ. ದೇವೇಗೌಡರು ಅನಾರೋಗ್ಯದ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಬಂದಿರಲಿಲ್ಲ. ಹೀಗಾಗಿ ತಂದೆಯ ಸ್ಥಿತಿ ಕಂಡು ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು