July 7, 2022

Newsnap Kannada

The World at your finger tips!

crime,murder,youth

Nagamangala: The murder of a youth in Bellur are on the run ನಾಗಮಂಗಲ : ಬೆಳ್ಳೂರಿನಲ್ಲಿ ಯುವಕನ ಬರ್ಬರ ಹತ್ಯೆ ಕೊಲೆಗೈದ ದುಷ್ಕರ್ಮಿಗಳು ಪರಾರಿ #Thenewsnap #Kannada_news #Crime #Murder_in_Mandya #latestnews #Youth #Bengaluru #Namma_Mysuru #Mandya_news

ಡಿಸಿ ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಮುಖ್ಯಪೇದೆ

Spread the love

ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಡಿಎಆರ್ ಹೆಡ್ ಕಾನ್ಸ್ ಟೇಬಲ್ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗಿನ ಡಿಸಿ ಕಚೇರಿಯಲ್ಲಿ ನಡೆದಿದೆ.

ಕೆ.ಎಸ್.ಕೊಪ್ಪದ ಮುಖ್ಯಪೇದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಏಕಾಏಕಿ ತಮಗೆ ತಾವೇ ಗುಂಡು ಹಾರಿಸಿಕೊಂಡು ಕೊಪ್ಪದ ಡಿಸಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಓದಿ –ಮಣ್ಣಿದ್ದರೆ ಮಾತ್ರ ಮಾನವ ಬದುಕಬಲ್ಲ – ಜಗ್ಗಿ ವಾಸುದೇವ್

ಕೌಟುಂಬಿಕ ಕಲಹದಿಂದ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!