ಆರೋಗ್ಯ ಸಚಿವ ಡಾ.ಕೆ. ಸುಧಾಕರ್ಗೆ ಆರೋಗ್ಯದಲ್ಲಿ ಏರುಪೇರಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.
ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೆಲವು ತಿಂಗಳ ಹಿಂದೆ ಡಾ. ಕೆ. ಸುಧಾಕರ್ಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಚೇತರಿಸಿಕೊಂಡಿದ್ದರು.
ಸುಧಾಕರ್ ಅವರಿಗೆ ಯಾವ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
- ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
- ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು