December 22, 2024

Newsnap Kannada

The World at your finger tips!

heart attack , artist , death

Heart attack on stage: Yakshagana artist dies ರಂಗಸ್ಥಳದಲ್ಲೇ ಹೃದಯಾಘಾತ: ಯಕ್ಷಗಾನ ಕಲಾವಿದ ಸಾವು

ರಂಗಸ್ಥಳದಲ್ಲೇ ಹೃದಯಾಘಾತ: ಯಕ್ಷಗಾನ ಕಲಾವಿದ ಸಾವು

Spread the love

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದ.ಆಸ್ಕರ್ ರೇಸ್ ನಲ್ಲಿ ಕಾಂತಾರ: ಖಚಿತಪಡಿಸಿದ ಹೊಂಬಾಳೆ ಫಿಲ್ಮ್ಸ್

ಕಟೀಲಿನ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಗುರುವಪ್ಪ ಶಿಶುಪಾಲನ ಪಾತ್ರದಾರಿಯಾಗಿ ಬಣ್ಣ ಹಚ್ಚಿದ್ದರು. ರಂಗಸ್ಥಳದಲ್ಲಿ ನಿಂತುಕೊಂಡಿದ್ದ ಸಂದರ್ಭದಲ್ಲಿ ಹಠಾತ್ ಕುಸಿದುಬಿದಿದ್ದಾರೆ.

ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಷ್ಟರೊಳಗೆ ಕೊನೆಯುಸಿರೆಳೆದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!