December 24, 2024

Newsnap Kannada

The World at your finger tips!

HIRIYURU DIKKI

ಹಿರಿಯೂರು ಬಳಿ ಭೀಕರ ಅಪಘಾತ; ಟ್ಯಾಂಕರ್​ಗೆ ಕಾರು ಡಿಕ್ಕಿ – ಸ್ಥಳದಲ್ಲೇ ಮೂವರ ಸಾವು

Spread the love

ನಿಂತಿದ್ದ ಟ್ಯಾಂಕರ್ ಗೆ ಕಾರ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್​ ಗೇಟ್​ ಬಳಿ ಜರುಗಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಪಿಐ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಅಪಘಾತದಲ್ಲಿ ಮೃತರು ಯಾರೆಂದು ಇದುವರೆಗೂ ಪತ್ತೆ ಆಗಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!