ಬೆಂಗಳೂರು :ಭಾರತೀಯ ಹವಾಮಾನ ಇಲಾಖೆ ಮುಂದಿನ 5 ದಿನ ರಾಜ್ಯದಾದ್ಯಂತ ಭಾರೀ ಮಳೆಯ (Rain) ಎಚ್ಚರಿಕೆಯನ್ನು ನೀಡಿದೆ.
ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ,ಇಂದು ಹಾಗೂ ನಾಳೆ ಕರಾವಳಿಯ ಮೂರು ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು
ಬೆಂಗಳೂರಿನಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದ್ದು , ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಇರುತ್ತದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು