ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ಯಾದಗರಿ ಜಿಲ್ಲೆಗೆ ಆರೆಂಜ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ,ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆಯಾಗುತ್ತಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ