Karnataka

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್‌, ಕಲಬುರಗಿ, ಯಾದಗರಿ ಜಿಲ್ಲೆಗೆ ಆರೆಂಜ್‌, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ,ತುಮಕೂರು ಜಿಲ್ಲೆಗೆ ಆರೆಂಜ್‌ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆಯಾಗುತ್ತಿದೆ.

Team Newsnap
Leave a Comment

Recent Posts

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More

September 26, 2024

ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.… Read More

September 26, 2024

ರಾಜ್ಯ ಸರ್ಕಾರದಿಂದ 318 ಪಿಡಿಒ ಅಮಾನತು

ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318… Read More

September 26, 2024

ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More

September 25, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More

September 25, 2024

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.… Read More

September 25, 2024