ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ
ಇಂದಿನಿಂದ ಸೆಪ್ಟೆಂಬರ್ 29ರವರೆಗೂ ರಾಜ್ಯದಲ್ಲಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ