July 6, 2022

Newsnap Kannada

The World at your finger tips!

WhatsApp Image 2022 05 18 at 9.52.24 AM

rain killed daily wagers

ಬೆಂಗಳೂರಿನಲ್ಲಿ ರಣ ಮಳೆಗೆ ಇಬ್ಬರು ಕಾರ್ಮಿಕರು ಬಲಿ

Spread the love

ಬೆಂಗಳೂರಿನ ಸುರಿದ ಭಾರಿ ಮಳೆಯಿಂದಾಗಿ ಪೈಪ್ ಲೈನ್ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ ಘಟನೆ ಉಲ್ಲಾಳ ಉಪ ನಗರದಲ್ಲಿ ಸಂಭವಿಸಿದೆ

ಇದನ್ನು ಓದಿ :KSRTC ಬಸ್ ಬಾಡಿಗೆಯ ಕಿಲೋಮೀಟರ್ ದರ ಹೆಚ್ಚಳ : ಜನರಿಗೆ ಶಾಕ್

ಬಿಹಾರ್ ಮೂಲು ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ ಕುಮಾರ್ ಬಲಿಯಾದವರು

5 ನೇ ಹಂತದ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯನ್ನು ಮೂವರು ಕಾರ್ಮಿಕರು ಮಾಡುವ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.

ಉಲ್ಲಾಳ ಉಪನಗರದ ಉಪಕಾರ್ ಲೇಔಟ್ ಬಳಿ ಕಾಮಗಾರಿಯಲ್ಲಿ ತೊಡಗಿದ್ದಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಈ ಘಟನೆ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಗುತ್ತಿಗೆದಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

error: Content is protected !!