ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು , ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 29ರಿಂದ 31ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ – ಎಚ್ ಡಿ ಕೆ ಆರೋಪ
ಆಗಸ್ಟ್ 29ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು,ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು