ಬೆಂಗಳೂರು: ಇಂದಿನಿಂದ ರಾಜಧಾನಿ ಸೇರಿದಂತೆ ಹಳೆ ಮೈಸೂರು ಭಾಗದ ಹತ್ತು ಜಿಲ್ಲೆಗಳಲ್ಲಿ ನಾಲ್ಕು ದಿನ ಬಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇಂದಿನಿಂದ ತುಮಕೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಇದನ್ನು ಓದಿ – ಸೌಮ್ಯ ರೆಡ್ಡಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ
ಗುರುವಾರದಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಲ್ಕು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ