ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು , ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ,ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನು ಓದಿ – ಕಲುಷಿತ ನೀರು ಸೇವಿಸಿ ವೃದ್ಧೆ ಸಾವು
ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ,ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !