ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

Team Newsnap
1 Min Read

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ.ಡಿ.ಕೆ. ಶಿ ಗೆ ಸಿಎಂ ಸ್ಥಾನ ಕೊಡಿ : ನಿರ್ಮಲಾನಂದನಾಥ ಸ್ವಾಮೀಜಿ 

ಮುಂದಿನ 2 ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, , ತುಮಕೂರು, ಹಾಸನ, ಚಿಕ್ಕಮಗಳೂರು, ಮಡಿಕೇರಿ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ಇದೆ.

Share This Article
Leave a comment