ನ್ಯೂಸ್ ಸ್ನ್ಯಾಪ್
ಬೆಂಗಳೂರು
ಕರ್ನಾಟಕ ಕರಾವಳಿ ಭಾಗ ಮತ್ತು ಒಳನಾಡುಗಳಲ್ಲಿ ನೈರುತ್ಯ ಮುಂಗಾರು ತೀವ್ರ ವಾಗಿದೆ.
ಕರಾವಳಿ ಹಾಗೂ ಮಲೆನಾಡುಗಳಿಗೆ ಸರ್ಕಾರವು ಆರೇಂಜ್ ಅಲರ್ಟ್ ನ್ನು ಘೋಷಿಸಿದೆ. ಹಾಗೆಯೇ ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಲ್ಲೋ ಅಲರ್ಟ್ ಘೋಷಿಸಿದೆ.
ಮಂಗಳೂರಿನಿಂದ ಕಾರವಾರದ ತೀರದಲ್ಲಿ ಸುಮಾರು ೫೦ ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು