ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬುಧವಾರ ರಾತ್ರಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ.
ಕಳೆದ 10 ದಿನಗಳಿಂದಲೂ ಮಳೆಯಿಂದಾಗಿ ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಈ ಗುಡ್ಡ ಕುಸಿತ ಸಂಭವಿಸಿದೆ.
ಹೆಚ್ಚು ಕಡಿಮೆ 60 ಅಡಿಗಳಷ್ಟು ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ಪ್ರವಾಸಿಗರ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಮೈಸೂರಿನಲ್ಲಿ ಧಾರಾಕಾರ ಮಳೆ ಬಂದಿದ್ದು ಕಳೆದ 10 ದಿನಗಳಿಗೆ ಹೋಲಿಸಿದರೆ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ.
ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಎರಡು ವರ್ಷದ ಹಿಂದೆಯೂ ಇದೇ ಮಾರ್ಗದ ಮತ್ತೊಂದು ಭಾಗದಲ್ಲಿ ಗುಡ್ಡ ಕುಸಿತವಾಗಿತ್ತು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ