ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ (Storm) ಸಹಿತ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಳೆ ಮೈಸೂರು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ .
ಮಂಗಳೂರು ಮತ್ತು ರಾಮನಗರ ಭಾಗದಲ್ಲಿ ಸುಮಾರು 150 ಮಿಲಿಮೀಟರ್‌ಗೂ ಅಧಿಕ ಮಳೆಯಾಗುವ ಸಾಧ್ಯವಿದೆ.ಸಿಇಟಿ ಫಲಿತಾಂಶ ಪ್ರಕಟ : ಬಾಲಕಿಯರದ್ದೇ ಮೇಲುಗೈ
ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುವ ಕಾರಣ ಜನರು ಮನೆಯಲ್ಲಿಯೇ ಸುರಕ್ಷಿತವಾಗಿರಿ , ಮತ್ತು ಆದಷ್ಟು ಮಳೆಯ ಸಮಯದಲ್ಲಿ ಅಂಡರ್ ಪಾಸ್‌ಗಳಲ್ಲಿ ಸಂಚರಿಸಬೇಡಿ ಎಂದು ಹವಾಮಾನ ಇಲಾಖೆ ಜನರಿಗೆ ಸಲಹೆ ನೀಡಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ