ಬೆಂಗಳೂರು : ಆ.6 ರವರೆಗೆ ರಾಜ್ಯದಲ್ಲಿ ಹಲವೆಡೆ ಭಾರಿ ಮಳೆಯಾಗಲಿದ್ದು, ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ .ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯರಿಗೆ ನೋಟಿಸ್
ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಬೀದರ್, ಕೊಡಗು, ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ,ಭಾರಿ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು