ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಆತಂಕ ಎದುರಾಗಿದ್ದು, ಅ 24 ರಂದು ರಾಜ್ಯಕ್ಕೆ ಚಂಡಮಾರುತ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ( Arabian Sea ) ಉಂಟಾಗಿರುವ ವಾಯುಭಾರ ಕುಸಿತದಿಂದ ಅ 24 ರಂದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ, ರಾಜ್ಯದಲ್ಲಿ ಮಳೆ ( Rain ) ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಮೈಸೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಟಿಡಿ, ಪುತ್ರ ಹರೀಶ್ ಗೌಡನಿಗೂ ಟಿಕೆಟ್ ?
ಕರ್ನಾಟಕ ( Karnataka ) ಸೇರಿದಂತೆ ತಮಿಳುನಾಡು ( Tamil Nadu ), ತೆಲಂಗಾಣ ( Telangana ), ಪಶ್ಚಿಮಬಂಗಾಳ ( West Bengal ), ಒಡಿಶಾ ( Odisha ) , ಆಂಧ್ರಪ್ರದೇಶ ( Andra Pradesh ) ಮತ್ತು ಕೇರಳದಲ್ಲಿ ( Kerala )ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಹಲವಡೆ ಮುಂದಿನ 4 ದಿನ ಭಾರೀ ಮಳೆಯಾಗುವ ( Heavy Rainfall ) ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳ ಕೆಲವಡೆ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ