ಫಟಾದಿಂದ ಕೇದಾರನಾಥ ( Kedarnath )ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ವೊಂದು ಪತನಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ.
ಈ ಅವಘಡಕ್ಕೆ ತುತ್ತಾದ ಹೆಲಿಕಾಪ್ಟರ್‌ನಲ್ಲಿ ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಆರುಮಂದಿ ಸಾವನ್ನಪ್ಪಿದ್ದಾರೆ.ಮಂಡ್ಯದ ಕೆ ಆರ್ ಎಸ್ ಡ್ಯಾಂ 1 ವರ್ಷದೊಳಗೆ 3 ಬಾರಿ ಭರ್ತಿ – ರೈತರಿಗೆ ಹರ್ಷ
ಘಟನೆ ಸ್ಥಳಕ್ಕೆ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ತೆರಳಿದೆ.ಪ್ರತಿಕೂಲ ಹವಾಮಾನದಿಂದಾಗಿ, ಗರುಡಚಟ್ಟಿ ಬಳಿ ಅಪಘಾತ ಸಂಭವಿಸಿದೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೇದಾರನಾಥಕ್ಕೆ ಭೇಟಿ ನೀಡಿ ಭಕ್ತರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರುದ್ರಪ್ರಯಾಗದಿಂದ 2 ಕಿ.ಮೀ ದೂರದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ದಟ್ಟವಾದ ಮಂಜು ಕವಿದಿದೆ.
ಎಸ್ಡಿಆರ್‌ಎಫ್ ಮತ್ತು ಎನ್ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ಘಟನೆಗೆ ಕಾರಣ ದಟ್ಟ ಮಂಜು ಎಂದು ಹೇಳಲಾಗಿದೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ