December 22, 2024

Newsnap Kannada

The World at your finger tips!

board , exam , government

9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ : ಹೈಕೋರ್ಟ್

Spread the love

ಬೆಂಗಳೂರು : ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಧರಿಸಲು ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಮಕ್ಕಳಿಗೆ ಸುರಕ್ಷತಾ ಮತ್ತು ಹೆಲ್ಮೆಟ್‌ ಸಾಧನಗಳು ಲಭ್ಯವಾಗುವಂತೆ ಮಾಡಲು ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

ಇದನ್ನು ಓದಿ – ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

ಈ ಆದೇಶ ಡಾ.ಕೆ. ಅರ್ಚನಾಭಟ್‌ ಮಕ್ಕಳ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಮಾಡಿದೆ.

Copyright © All rights reserved Newsnap | Newsever by AF themes.
error: Content is protected !!