ರಾಜ್ಯ ಸರ್ಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ದಿನಾಂಕ 13-01-2022ರಂದು ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಅಧ್ಯಯನ ರಜೆಯನ್ನು ನೀಡಲಾಗಿತ್ತು.
ಇಂದು ಅವರ ಅಧ್ಯಯನ ರಜೆಯನ್ನು ರದ್ದುಗೊಳಿಸಿದೆ. ಈ ಹಿನ್ನಲೆಯಲ್ಲಿ 1998ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶಿಸಿದೆ.ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ
ಈ ಹುದ್ದೆಯಲ್ಲಿದ್ದಂತ ಐಎಎಸ್ ಅಧಿಕಾರಿ ವಿನೂತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು