ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಮೀಷರ್ ಆಗಿದ್ದ ವಿನೂತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿ, ಆ ಹುದ್ದೆಗೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಳ್ಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯ ಸರ್ಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ದಿನಾಂಕ 13-01-2022ರಂದು ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಅಧ್ಯಯನ ರಜೆಯನ್ನು ನೀಡಲಾಗಿತ್ತು.
ಇಂದು ಅವರ ಅಧ್ಯಯನ ರಜೆಯನ್ನು ರದ್ದುಗೊಳಿಸಿದೆ. ಈ ಹಿನ್ನಲೆಯಲ್ಲಿ 1998ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶಿಸಿದೆ.ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ
ಈ ಹುದ್ದೆಯಲ್ಲಿದ್ದಂತ ಐಎಎಸ್ ಅಧಿಕಾರಿ ವಿನೂತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿದೆ.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ