ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆಯಿಂದ ಮಂಡ್ಯಕ್ಕೆ ವರ್ಗಾವಣೆ ಆಗಿರುವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಾಲಯದ ಈ ಆದೇಶದಿಂದಾಗಿ ಶಾಸಕರಿಗೆ ಬಿಗ್ ರಿಲೀಪ್ ಸಿಕ್ಕಿದೆ.ಪೊಲೀಸ್ ಆಯುಕ್ತ ರೆಡ್ಡಿ ಎತ್ತಂಗಡಿ : ಬಿ ದಯಾನಂದ ಹೊಸ ಕಮೀಷನರ್ – ಕೆಲ IPS ಅಧಿಕಾರಿಗಳ ವರ್ಗಾವಣೆ
ಮಂಗಳವಾರ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ