December 3, 2024

Newsnap Kannada

The World at your finger tips!

FIR , High court , Minsiter

High Court stays against FIR on former minister Ashwath Narayan ಮಾಜಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ದದ FIR ಗೆ ಹೈಕೋರ್ಟ್ ತಡೆ

ಮಾಜಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ದದ FIR ಗೆ ಹೈಕೋರ್ಟ್ ತಡೆ

Spread the love

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಮೈಸೂರಿನ ದೇವರಾಜ ಪೊಲೀಸ್ ಠಾಣೆಯಿಂದ ಮಂಡ್ಯಕ್ಕೆ ವರ್ಗಾವಣೆ ಆಗಿರುವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್​​​ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ನ್ಯಾಯಾಲಯದ ಈ ಆದೇಶದಿಂದಾಗಿ ಶಾಸಕರಿಗೆ ಬಿಗ್ ರಿಲೀಪ್ ಸಿಕ್ಕಿದೆ.ಪೊಲೀಸ್ ಆಯುಕ್ತ ರೆಡ್ಡಿ ಎತ್ತಂಗಡಿ : ಬಿ ದಯಾನಂದ ಹೊಸ ಕಮೀಷನರ್ – ಕೆಲ IPS ಅಧಿಕಾರಿಗಳ ವರ್ಗಾವಣೆ

ಮಂಗಳವಾರ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್​ಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ.

Copyright © All rights reserved Newsnap | Newsever by AF themes.
error: Content is protected !!