ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವದ ವಿವಾದ ಕುರಿತಂತೆ ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ನಂತರ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ.
ಗಣೇಶೋತ್ಸವ ನಡೆಸುವಂತಿಲ್ಲ . ಆದರೆ ಬಕ್ರೀದ್ , ರಂಜಾನ್ ಆಚರಿಸಬಹುದು ಎಂದು ಮಧ್ಯಂತರ ತೀರ್ಪು ನೀಡಿದೆ.ಇದನ್ನು ಓದಿ –ಹನಿಟ್ರ್ಯಾಪ್ ಬಲೆಗೆ ಬಿದ್ದ ಬಿಲ್ಡರ್ : 7 ಲಕ್ಷ ರು ಸುಲಿದ ಸುಂದರಿ
ಹೈಕೋರ್ಟ್ ನ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ವಿಭಾಗಿಯ ಪೀಠ, ಈದ್ಗಾ ಮೈದಾನದ ಜಾಗವನ್ನು ಆಟದ ಮೈದಾನವಾಗಿ ಮಾತ್ರ ಬಳಕೆ ಮಾಡಬಹುದು ಎಂದು ಆದೇಶಿಸಿತು.
ಇದಲ್ಲದೇ ರಂಜಾನ್, ಬಕ್ರೀದ್ ವೇಳೆಯಲ್ಲಿ ಮಾತ್ರ ಪ್ರಾರ್ಥನೆಗೂ ಬಳಸಿಕೊಳ್ಳೋದಕ್ಕೆ ಅನುಮತಿ ನೀಡಿದೆ. ಜೊತೆಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆಯೂ ತಿಳಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು