ಕೇಂದ್ರ ಸರ್ಕಾರ ಪಿಎಫ್‍ಐ ಸಂಘಟನೆಯನ್ನು ನಿಷೇಧಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ . ಅಲ್ಲದೇ ಪಿಎಫ್‍ಐ ನಿಷೇಧವನ್ನು ಎತ್ತಿ ಹಿಡಿದಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ ಪಿಎಫ್‍ಐ ನಿಷೇಶವನ್ನು ಎತ್ತಿ ಹಿಡಿದಿದೆ. ಪಿಎಫ್ಐ ಸಂಘಟನೆ ಅಧ್ಯಕ್ಷ ನಾಸಿರ್ ಪಾಷಾ ಪಿಎಫ್‍ಐ ಸಂಘಟನೆ ನಿಷೇಧವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಜಗದೀಶ್ ಚಂದ್ರ ಬೋಸ್ – ಭಾರತದ ಶ್ರೇಷ್ಠ ವಿಜ್ಞಾನಿ (Jagadish Chandra Bose)
ಈ ಕುರಿತು ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಸಧ್ಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಪಿಎಫ್‍ಐ ಸಂಘಟನೆ ಬ್ಯಾನ್ ಮಾಡಿರುವ ಕ್ರಮ ಸರಿ ಇದೆ ಎಂದು ಕೋರ್ಟ್ ಹೇಳಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ