ಮೈಸೂರಿನ ಹುಣಸೂರು ರಸ್ತೆಯ ಖಾಸಗಿ ಹೋಟೆಲ್ ಒಂದರಲ್ಲಿ ಪವಿತ್ರಾ ಲೋಕೇಶ್ ಹಾಗೂ ನರೇಶ್ ಒಂದೇ ರೂಮ್‌ನಲ್ಲಿದ್ದರು. ಹೀಗಾಗಿ ರೂಮ್ ಬಳಿಯೇ ಕಾದು ಕುಳಿತಿದ್ದ ರಮ್ಯಾ ರಘುಪತಿ, ಪತಿ ನರೇಶ್, ಪವಿತ್ರಾ ಹೊರ ಬರುತ್ತಿದ್ದಂತೆಯೇ ಚಪ್ಪಲಿಯಲ್ಲಿ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ರಮ್ಯಾ ರಘುಪತಿಯನ್ನು ತಡೆದಿದ್ದಾರೆ.ಮಾಜಿ ಸಚಿವೆ ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ – ಹಿಟ್ ಲಿಸ್ಟ್‌ನಲ್ಲಿ ಸಿದ್ದು, ಹೆಚ್‌ಡಿಕೆ
ನಂತರ ಪವಿತ್ರಾ ಲೋಕೇಶ್ ಹಾಗೂ ನರೇಶ್‍ಗೆ ಅವಾಚ್ಯ ಶಬ್ದಗಳಿಂದ ರಮ್ಯಾ ರಘುಪತಿ ನಿಂದಿಸಿದ್ದಾರೆ. ಈ ವೇಳೆ ನರೇಶ್ ಅವರು ನೀನೊಬ್ಬಳು ವಂಚಕಿ, ಮೋಸಗಾತಿ ಎಂದು ಜೋರಾಗಿ ಕಿರುಚಾಡುತ್ತಾ, ವಿಜಲ್ ಹೊಡೆಯುತ್ತಾ ಲಿಫ್ಟ್ ಮೂಲಕ ತೆರಳಿದರು.
ಈ ನಡುವೆ ಪವಿತ್ರಾ ಲೋಕೇಶ್ ವಿರುದ್ದ ಗುಂಪೊಂದು ಹೋಟೆಲ್ ನಲ್ಲಿ ಧಿಕ್ಕಾರ ಕೂಗಿ ಛೀಮಾರಿ ಹಾಕಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು