ಮೈಸೂರು : ಬಿಜೆಪಿ ಸರ್ಕಾರ ಜಾರಿ ತಂದ ಹಿಜಾಬ್ ನಿಷೇಧದ ಆದೇಶ ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು .
ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ.
ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಘೋಷಣೆಯೇ ಬೋಗಸ್ ಎಂದು ಜರಿದರು .ಸಂಸದರ ಅಮಾನತ್ತು ಸಿಎಂ ಸಿದ್ದರಾಮಯ್ಯ ಕಟು ಟೀಕೆ
ಊಟ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಹೇಳಿದರು .
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ